jain monk

ಜೈನ ಸನ್ಯಾಸಿಯಾಗಲು 200 ಕೋ.ರೂ. ಆಸ್ತಿ ದಾನ ಮಾಡಿದ ಉದ್ಯಮಿ

ಉದ್ಯಮಿಯ ಇಡೀ ಕುಟುಂಬ ಸನ್ಯಾಸ ಸ್ವೀಕಾರ ಅಹ್ಮದಾಬಾದ್‌: ಗುಜರಾತಿನ ಸಬರ್‌ಕಾಂತ ಜಿಲ್ಲೆಯ ಹಿಮತ್‌ನಗರ ಉದ್ಯಮಿ ಭವೇಶ್ ಭಾಯ್ ಭಂಡಾರಿ ಮತ್ತು ಅವರ ಪತ್ನಿ ಜೈನ ದೀಕ್ಷೆ ತೆಗೆದುಕೊಂಡು ಸನ್ಯಾಸಿಯಾಗಲು ನಿರ್ಧರಿಸಿದ್ದು, ಇದಕ್ಕಾಗಿ ತಮ್ಮ 200 ಕೋಟಿ ರೂ. ಸಂಪತ್ತನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದಾರೆ. ಏಪ್ರಿಲ್ 22ರಂದು ಹಿಮತ್‌ನಗರದಲ್ಲಿ 35 ಜನರು ಸನ್ಯಾಸ ಸ್ವೀಕರಿಸಲಿದ್ದಾರೆ.ವಿಶೇಷವೆಂದರೆ ಎರಡು ವರ್ಷಗಳ ಹಿಂದಷ್ಟೇ ದಂಪತಿಯ ಮಗ ಮತ್ತು ಮಗಳು ಐಷಾರಾಮಿ ಜೀವನವನ್ನು ತ್ಯಜಿಸಿ ದೀಕ್ಷೆ ತೆಗೆದುಕೊಂಡಿದ್ದಾರೆ. ಇದೀಗ ತಂದೆ-ತಾಯಿ ಕೂಡ ದೀಕ್ಷೆ […]

ಜೈನ ಸನ್ಯಾಸಿಯಾಗಲು 200 ಕೋ.ರೂ. ಆಸ್ತಿ ದಾನ ಮಾಡಿದ ಉದ್ಯಮಿ Read More »

ಜೈನ ಸನ್ಯಾಸಿಯಾಗಲಿರುವ ಬಿಜೆಪಿ ನಾಯಕಿ ಉಮಾ ಭಾರತಿ

ನ.17ರಂದು ಕರ್ನಾಟಕದ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಜೀ ಮಹಾರಾಜ್ ಅವರಿಂದ ಸನ್ಯಾಸ ಸ್ವೀಕಾರ ಭೋಪಾಲ್: ಒಂದು ಕಾಲದಲ್ಲಿ ಬಿಜೆಪಿಯ ಫಯರ್‌ ಬ್ರ್ಯಾಂಡ್‌ ನಾಯಕಿಯಾಗಿ ಗುರುತಿಸಿಕೊಂಡಿದ್ದ, ಪ್ರಖರ ಹಿಂದುತ್ವವಾದಿ ಉಮಾ ಭಾರತಿಯವರು ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಲು ತೀರ್ಮಾನಿಸಿದ್ದಾರೆ. ಇನ್ನು ಮುಂದೆ ಇಡೀ ವಿಶ್ವವೇ ನನ್ನ ಕುಟುಂಬ, ‘ದೀದಿ ಮಾ ’ ಎಂಬುದಾಗಿ ಗುರುತಿಸಿಕೊಳ್ಳಲಿದ್ದೇನೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಘೋಷಿಸಿದ್ದಾರೆ. ಕುಟುಂಬದೊಂದಿಗಿನ ಎಲ್ಲ ಬಾಂಧವ್ಯವನ್ನು ಕಡಿದುಕೊಂಡಿರುವುದಾಗಿ ಟ್ವಿಟರ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಜೈನ ಸನ್ಯಾಸಿಯಾಗಲಿರುವ ಬಿಜೆಪಿ ನಾಯಕಿ ಉಮಾ ಭಾರತಿ Read More »

error: Content is protected !!
Scroll to Top