ಫೆ. 28 : ಕಾರ್ಕಳ ಗ್ರಂಥಾಲಯ ನೂತನ ಕಟ್ಟಡ ಉದ್ಘಾಟನೆ

1 ಕೋ. ರೂ. ವೆಚ್ಚದ ಸುಸಜ್ಜಿತ ಗ್ರಂಥಾಲಯ, ಡಿಜಿಟಲ್ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಕಾರ್ಕಳ : ನಗರದ ಗಾಂಧಿ ಮೈದಾನದ ಸಮೀಪ ಇರುವ ಶಾಖಾ ಗ್ರಂಥಾಲಯದ ನೂತನ ಕಟ್ಟಡದ ಕಾಮಗಾರಿ ಪೂರ್ತಿ ಆಗಿದ್ದು, ಉದ್ಘಾಟನಾ ಸಮಾರಂಭ ಫೆ.28ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವ ಎಸ್‌.ಅಂಗಾರ ಅವರು ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ […]

ಫೆ. 28 : ಕಾರ್ಕಳ ಗ್ರಂಥಾಲಯ ನೂತನ ಕಟ್ಟಡ ಉದ್ಘಾಟನೆ Read More »