ಅ. 28 ರಂದು ವಿಶ್ವದಾದ್ಯಂತ ಕನ್ನಡದ ಕಂಪು

ಕಾರ್ಕಳ : ಅ. 28ರಂದು ಕೋಟಿ ಕಂಠ ಗಾಯನದ ಮೂಲಕ ವಿಶ್ವದಾದ್ಯಂತ ಕನ್ನಡ ಕಂಪು ಪಸರಿಸಲಿದೆ. ಅಂದು 10 ಸಾವಿರ ಸ್ಥಳಗಳಲ್ಲಿ ಒಂದು ಕೋಟಿ ಮಂದಿಯಿಂದ ಏಕಕಾಲದಲ್ಲಿ ಗಾಯನ ಮೊಳಗಲಿದೆ. ಇದು ದೇಶದ ಇತಿಹಾಸದಲ್ಲೇ ಮೊದಲು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಹೇಳಿದರು.ಅವರು ಕಾರ್ಕಳ ತಾ.ಪಂ. ಸಭಾಂಗಣದಲ್ಲಿ ಭಾನುವಾರ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.ಮಾತಾಡು ಮಾತಾಡು ಕನ್ನಡದ ಮುಂದುವರಿದ ಭಾಗವೇ ಕೋಟಿ […]

ಅ. 28 ರಂದು ವಿಶ್ವದಾದ್ಯಂತ ಕನ್ನಡದ ಕಂಪು Read More »