ಕುಕ್ಕುಂದೂರು ಫ್ರೆಂಡ್ಸ್‌ : 14 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್‌, ಕುಕ್ಕುಂದೂರು-ಮುಂಬೈ ಸಂಘದ 14 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ ಜ. 28 ರಂದು ಟಪ್ಪಾಲುಕಟ್ಟೆ ಶ್ರೀ ದುರ್ಗಾದೇವಿ ಅನುದಾನಿತ ಹಿ. ಪ್ರಾ. ಶಾಲಾ ಬಳಿಯ ಸಮಾಜ ಮಂದಿರದಲ್ಲಿ ಜರುಗಲಿದೆ. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಬಳಿಕ ಸುನೀಲ್ ಕುಕ್ಕುಂದೂರು ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಮಧ್ಯಾಹ್ನ ಗಂಟೆ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಯಿಂದ ಶಾಲಾ ವಿದ್ಯಾರ್ಥಿಗಳು […]

ಕುಕ್ಕುಂದೂರು ಫ್ರೆಂಡ್ಸ್‌ : 14 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »