ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ 31 ಲಕ್ಷ ರೂ. ವಂಚನೆ

ಉಡುಪಿ : ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ. 29ರಂದು ಫೇಸ್‌ಬುಕ್ ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತಿಗೆ ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪೆನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್ ಟೈಮ್ ಕೆಲಸ ಮಾಡಲು ಆಸಕ್ತಿ ಇದ್ದರೆ ಫಾರ್ಮ್ ಪಿಲ್ ಮಾಡಿ […]

ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ 31 ಲಕ್ಷ ರೂ. ವಂಚನೆ Read More »