100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಓವೈಸಿ ಪಕ್ಷ ನಿರ್ಧಾರ

ಕಾಂಗ್ರೆಸ್‌, ಜೆಡಿಎಸ್‌ಗೆ ಮತ ವಿಭಜನೆ ಭೀತಿ ಬೆಂಗಳೂರು : ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದೆ. ಎಐಎಂಐಎಂ ಕನಿಷ್ಠ 100 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ಚುನಾವಣೆಗೆ ಪಕ್ಷವು ವಿಶೇಷ ಯೋಜನೆ ರೂಪಿಸಿದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ 52 ವಿಧಾನಸಭಾ ಸ್ಥಾನಗಳ ಮೇಲೆ ಎಐಎಂಐಎಂ ಕಣ್ಣಿಟ್ಟಿದೆ. ಎಸ್‌ಸಿ, ಎಸ್‌ಟಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ […]

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಓವೈಸಿ ಪಕ್ಷ ನಿರ್ಧಾರ Read More »