ಕಾಂತಾರ ಇನ್ನೊಂದು ದಾಖಲೆ

ಕರ್ನಾಟಕದಲ್ಲಿ 1 ಕೋಟಿಗೂ ಅಧಿಕ ಟಿಕೆಟ್‌ ಮಾರಾಟ ಬೆಂಗಳೂರು : ಕಾಂತಾರ ಸಿನೆಮಾ ಹಲವು ಮೈಲಿಗಲ್ಲುಗಳನ್ನು ಸೃಷ್ಟಿ ಮಾಡಿದೆ. ಇದೀಗ ಕರ್ನಾಟಕದಲ್ಲಿ ಕಾಂತಾರ ಚಿತ್ರದ ಒಂದು ಕೋಟಿ ಟಿಕೆಟ್​ಗಳು ಮಾರಾಟ ಆಗಿವೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.ಹೊಂಬಾಳೆ ಫಿಲ್ಮ್ಸ್​ ಬ್ಯಾನರ್​ ಮೂಲಕ ನಿರ್ಮಾಣವಾದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಸಿನಿಮಾ ಎಂಬ ಖ್ಯಾತಿಗೆ ಕಾಂತಾರ ಚಿತ್ರ ಪಾತ್ರವಾಗಿತ್ತು. ಈಗ ಇನ್ನೊಂದು ದಾಖಲೆ ಈ ಸಿನಿಮಾದಿಂದ ಆಗಿದೆ. ಕರುನಾಡಿನಲ್ಲಿ ‘ಕಾಂತಾರ’ […]

ಕಾಂತಾರ ಇನ್ನೊಂದು ದಾಖಲೆ Read More »