ಎಳನೀರು ಕುಡಿದು 15 ಮಂದಿ ಅಸ್ವಸ್ಥ
ಮಂಗಳೂರು : ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥರಾದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್‌ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ. ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ […]
ಎಳನೀರು ಕುಡಿದು 15 ಮಂದಿ ಅಸ್ವಸ್ಥ Read More »

