ಜಿ-20 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಜಗಳ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ, ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ಮಾತಿನ ಚಕಮಕಿ ಬಾಲಿ : ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ತಮ್ಮಿಬ್ಬರ ನಡುವೆ ನಡೆದ ಗಂಭೀರ ಚರ್ಚೆಗಳು ಮಾಧ್ಯಮಗಳಿಗೆ ಸೋರಿಕೆಯಾಗಿದೆ ಎಂದು ಟ್ರುಡೊ ಮುಂದೆ ಜಿನ್‌ಪಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನ.15ರಂದು ನಡೆದ ಮಾತಕತೆ ವಿಚಾರವಾಗಿ ಈ ಇಬ್ಬರು ನಾಯಕರ ನಡುವೆ ಜಗಳವಾಗಿದೆ. ಕೆನಡಾ ಪ್ರಧಾನಿ […]

ಜಿ-20 ಶೃಂಗಸಭೆಯಲ್ಲಿ ಜಾಗತಿಕ ನಾಯಕರ ಜಗಳ Read More »